7 ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ 11 ಜನರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಉತ್ತರ ದೆಹಲಿಯಲ್ಲಿ ನಡೆದಿದೆ. ಗುರುಗೋವಿಂದ್ ಆಸ್ಪತ್ರೆಯ ಎದುರು ಇರುವ ಮನೆಯೊಂದರಲ್ಲಿ ಹತ್ತು ಮೃತದೇಹಗಳು ಕಣ್ಣಿಗೆ ಬಟ್ಟಿಗೆ ಕಟ್ಟಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಒಂದು ಮೃತದೇಹ ನೆಲದ ಮೇಲೆ ಪತ್ತೆಯಾಗಿದೆ. ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರಂಭಿಕ ವರದಿಗಳ ಪ್ರಕಾರ ರಾಜಸ್ತಾನದಿಂದ ಬಂದು ನೆಲೆಸಿರುವ ಕುಟುಂಬ ಕಿರಾಣಿ ಅಂಗಡಿಯೊಂದನ್ನು ನಡೆಸುತ್ತಿದ್ದು ಅದು ಆರ್ಥಿಕ ಸಂಕಷ್ಟದಲ್ಲಿತ್ತು. ಹೀಗಾಗಿ ಎಲ್ಲರೂ ಆತ್ಮಹತ್ಯೆಗೆ ಶರಣಾಗಿರಬಹುದು …
Read More