ಬಿಜೆಪಿಗೆ ಪೂರ್ಣ ಬಹುಮತ ಸಿಗಲಿದ್ದು, ಮೇ 17 ರಂದು ಸರ್ಕಾರ ರಚಿಸುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮೊಂದಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿಯವರು ನಿರಂತರ ಸಂಪರ್ಕದಲ್ಲಿದ್ದಾರೆ ಎಂದ ಯಡಿಯೂರಪ್ಪ, ತಮ್ಮ ಪಕ್ಷ 125 ರಿಂದ 130 ಸ್ಥಾನಗಳಿಸುರುವುದು ಖಚಿತ ಎಂದರು. ಇನ್ನು ಕಾಂಗ್ರೆಸ್ ಸ್ಥಾನಗಳಲ್ಲಿ ಗೆಲ್ಲಲಿದ್ದು, ಜೆಡಿಎಸ್ 24-25 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಬಿ.ಎಸ್.ವೈ ಹೇಳಿದ್ದಾರೆ. Download WordPress Themes Free Download Nulled …
Read More